ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವಂತೆ ಕೇಂದ್ರ ಸಚಿವ ನಿತನ್ ಗಡ್ಕರಿ ಅವರಿಗೆ ರಾಜ್ಯ ಬಿಜೆಪಿ ಘಟಕ ಒತ್ತಾಯಿಸಿದೆ.ಮಹಾರಾಷ್ಟ್ರದ
ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಬಿಜೆಪಿ ಹೈಕಮಾಂಡ್ ತಲೆಕೆಡಿಸಿಕೊಂಡಿದ್ದರೆ,
ಇತ್ತ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೇ ಮಹಾರಾಷ್ಟ್ರದ ಮುಂದಿನ
ಮುಖ್ಯಮಂತ್ರಿಗಳಾಗಬೇಕು ಎಂದು ರಾಜ್ಯ ಬಿಜೆಪಿ ಘಟಕ ಒತ್ತಾಯಿಸಿದೆ. ಸ್ವತಃ ನಿತಿನ್
ಗಡ್ಕರಿ ಅವರೇ ತಾವು ಸಿಎಂ ರೇಸ್‌ನಲ್ಲಿಲ್ಲ ಎಂದು ಸ್ಪಷ್ಟ ಪಡಿಸಿದ್ದರೂ ಸಹ ಅವರ ಮಾತಿಗೆ
ಕಿವಿಗೊಡದ ಬಿಜೆಪಿ ಮುಖಂಡರು ಅವರೇ ತಮ್ಮ ಮುಖ್ಯಮಂತ್ರಿ ಎಂದು ಬಿಂಬಿಸುತ್ತಿದ್ದಾರೆ.
No comments:
Post a Comment